“ಮೈಸೂರಿನ 18 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಮೈಸೂರು ನಗರ ಬಸ್ ನಿಲ್ದಾಣದಲ್ಲಿಯೂ ಪಾಸ್ ವ್ಯವಸ್ಥೆ –
ಮೈಸೂರು ಜಿಲ್ಲೆಯ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಶಿಕ್ಷಣದ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ …