VAO Recruitment 2026: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್! 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ KEA ಅಧಿಸೂಚನೆ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಮಹತ್ವದ ಅವಕಾಶ ಲಭ್ಯವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಂದಾಯ ಇಲಾಖೆಯ 572 ಗ್ರಾಮ ಆಡಳಿತ …