Bescom Power Cut: ಬೆಂಗಳೂರಿನ 20ಕ್ಕೂ ಅಧಿಕ ಬಡಾವಣೆಗಳಲ್ಲಿ ಶನಿವಾರ ವಿದ್ಯುತ್ ಕಡಿತ! ಯಾವ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು ನಗರದ 20ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಶನಿವಾರ (ಜುಲೈ 4) ನಿಗದಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ತಿಳಿಸಿದೆ. …