Vande Bharat Train: ಈ ವಂದೇ ಭಾರತ್ ರೈಲಿನ ಟಿಕೆಟ್ಗಳು ತುಂಬಾ ಅಗ್ಗ! ಪ್ರವಾಸಿ ಪ್ರಿಯರಿಗೆ ಹೇಳಿ ಮಾಡಿಸಿದ ಮಾರ್ಗಗಳಿವು
ಭಾರತೀಯ ರೈಲ್ವೆಯ ಅತ್ಯಾಧುನಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ವೇಗ, ಆರಾಮ ಮತ್ತು ಅತ್ಯುತ್ತಮ ಸೌಲಭ್ಯಗಳಿಗಾಗಿ ದೇಶಾದ್ಯಂತ ಜನಪ್ರಿಯವಾಗಿವೆ. ಹೆಚ್ಚಿನವರು ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಲು ದುಬಾರಿ …