Karnataka Housing Sites:15 ಲಕ್ಷ ನಿವೇಶನ ಹಂಚಿಕೆಗೆ ಸಂಪುಟ ಅಸ್ತು; ಬಡವರಿಗೆ ಉಚಿತ ಸೈಟ್, ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ರಾಜ್ಯದ ವಸತಿ ರಹಿತ ಬಡ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಒಟ್ಟು 15 ಲಕ್ಷ ನಿವೇಶನಗಳನ್ನು ಉಚಿತವಾಗಿ …